HomeKarnatakaBREAKING NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಬಳಿ ನಡೆದಿದೆ.

ಇಲ್ಲಿನ ಬಟ್ಟಕೋಡಿ ಬಳಿ ಈ ದುರಂತ ಸಂಭವಿಸಿದೆ. ಆತ್ಮಾನಂದ (27) ಹಾಗೂ ನವೀನ್ ಹೂಗಾರ್ (36) ಮೃತ ದುರ್ದೈವಿಗಳು. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು.

ಮಂಗಳೂರಿನ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular