ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ.
ಕುಮಾರ್ (30) ಹಾಗೂ ಮಹೇಶ್ (22) ಮೃತ ದುರ್ದೈವಿಗಳು. ಬೈಕ್ ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸವರಾಜು ಗದಗ ಹಾಅಗೂ ಬಸವರಾಜ್ ಗಾಯಾಳುಗಳು. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.