HomeKarnatakaBREAKING NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೌನೇಶ್ (24) ಹಾಗೂ ಅಶೋಕ್ (21) ಮೃತ ದುರ್ದೈವಿಗಳು. ಗಾಯಾಳುವನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular