BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಬಳಿ ನಡೆದಿದೆ.

ಮೀನಾಕ್ಷಿ (30) ಹಾಗೂ ಶಿವಕುಮಾರ್ (23) ಮೃತ ಅಕ್ಕ-ತಮ್ಮ. ಆಂಧ್ರಪ್ರದೇಶದ ಅಗಳಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read