HomeKarnatakaBIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಬಳಿ ನಡೆದಿದೆ.

ಮೀನಾಕ್ಷಿ (30) ಹಾಗೂ ಶಿವಕುಮಾರ್ (23) ಮೃತ ಅಕ್ಕ-ತಮ್ಮ. ಆಂಧ್ರಪ್ರದೇಶದ ಅಗಳಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular