HomeKarnatakaBIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ ರುದ್ರಪ್ಪ ಸಿದ್ದಣ್ಣವರ್ ಮೃತರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದವರು.

ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular