BREAKING : ಬೆಂಗಳೂರಿನಲ್ಲಿ ‘KSRTC’ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು.!

ಬೆಂಗಳೂರು : ‘KSRT’C ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮೊಹಮದ್ ಅಜರ್ ಎಂದು ಗುರುತಿಸಲಾಗಿದೆ.

ಮೊಹಮದ್ ಅಜರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಗೆ ಹಿಂಬದಿಯಿದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read