HomeKarnatakaಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ.

ಶೇಷಾದ್ರಿ (23) ಮೃತ ದುರ್ದೈವಿ. ರಾಜಗೋಪಾಲನಗರ ನಿವಾಸಿ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular