ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಸಮೀಪ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದ ಸಿಂಚನಾ(30) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಪತಿ ಮಂಜುನಾಥ್ ಪಾರಾಗಿದ್ದಾರೆ. ತೋಟನಹಳ್ಳಿ ಗ್ರಾಮಕ್ಕೆ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read