HomeLatest Newsಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕಳ್ಳತನ: ಖತರ್ನಾಕ್ ಆರೋಪಿ ಅರೆಸ್ಟ್

ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕಳ್ಳತನ: ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಗಳನ್ನು ಕದಿಯುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಬಂಡೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಡೂರು ಮೂಲದ ಪ್ರದೀಪ್ ಅಲಿಯಾಸ್ ಒಎಲ್ ಎಕ್ಸ್ ಪ್ರದೀಪ್ ಬಂಧಿತ ಆರೋಪಿ. ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಗಳನ್ನು ಕದ್ದು ಬಳಿಕ ನಕಲಿ ದಾಖಲೆ ಸೃಷ್ಟಿಸಿ ಬೈಕ್ ಮಾರುತ್ತಿದ್ದನು. ಒ ಎಲ್ ಎಕ್ಸ್ ಮೂಲಕ ಬೈಕ್ ಗಳನ್ನು ಮಾರುತ್ತಿದನು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಲಮಂಗಲದಲ್ಲಿ ವಾಸವಾಗಿದ್ದ ಪ್ರದೀಪ್ ಬೈಕ್ ಕದ್ದು ಮಾರುವ ಮೂಲಕ ಶೋಕಿ ಜೀವನ ನಡೆಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ 5 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular