HomeLatest NewsBREAKING: ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು;...

BREAKING: ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು; ಮತ್ತೋರ್ವನ ಸ್ಥಿತಿ ಗಂಭೀರ

ದೇವನಹಳ್ಳಿ: ಎರಡು ಬೈಕ್ ಗಳಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿ ಏರ್ ಪೋರ್ಟ್ ಬಳಿ ನಡೆದಿದೆ.

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

15 ದಿನಗಳ ಹಿಂದೆ ಇದೇ ಟಿಪ್ಪರ್ ಲಾರಿ 8 ಕಾರುಗಳಿಗೆ ಡಿಕ್ಕಿ ಹೊಡೆದಿತ್ತು. ಇದೀಗ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಬೈಕ್ ಸವಾರನನ್ನೇ ಬಲಿ ಪಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular