HomeKarnatakaBREAKING NEWS: ಭೀಕರ ಅಪಘಾತ; ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

BREAKING NEWS: ಭೀಕರ ಅಪಘಾತ; ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ಕಾರವಾರ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲೆಯ ಹೆಡ್ ಮಾಸ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡಿಯಲ್ಲಿ ನಡೆದಿದೆ.

ಉಮೇಶ್ ಗುನಗಿ (55) ಮೃತ ಶಿಕ್ಷಕ. ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಉಮೇಶ್ ಗುನಗಿ ಕಿನ್ನರ ಶಾಲೆಯ ಹೆಡ್ ಮಾಸ್ಟರ್ ಆಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಬೆನ್ನಲ್ಲೇ ಟ್ರಕ್ ಚಾಲಕನನ್ನು ಕಾರವಾರ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular