HomeKarnatakaBIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ.

16 ವರ್ಷದ ಈಶ್ವರ್ ಹಾಗೂ 17 ವರ್ಷದ ಯಶ್ವಂತ್ ಮೃತ ವಿದ್ಯಾರ್ಥಿಗಳು. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ಗ್ರಾಮದವರು. ಪಾವಗಡದ ಶನಿ ಮಹಾತ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular