HomeKarnatakaBREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ- ಬೈಕ್ ನಡುವೆ ಡಿಕ್ಕಿ: ದಂಪತಿ...

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ- ಬೈಕ್ ನಡುವೆ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಗೊರಗುಂಟೆ ಪಾಳ್ಯದ ಬಳಿ ನಡೆದಿದೆ.

ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ ಪ್ರಸಂಗವೂ ನಡೆದಿದೆ. ಅಪಘಾತದ ವಾಹನಗಳನ್ನು ತೆರವುಗೊಳಿಸಿ ಪೊಲೀಸರು ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular