BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ: ಆರೋಪಿ ಜಗದೀಶ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜಗದೀಶ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ರೌಡಿಶಿವ ಬಿಕ್ಲು ಶಿವ ಹತ್ಯೆ ಕೇಸ್ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ನಡುವೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ನನ್ನು 5 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರದಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read