HomeLatest NewsBREAKING: ಬೆಂಗಳೂರಿನಲ್ಲಿ ಬಯೋಕಾನ್ ಕಂಪನಿ ಉದ್ಯೋಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

BREAKING: ಬೆಂಗಳೂರಿನಲ್ಲಿ ಬಯೋಕಾನ್ ಕಂಪನಿ ಉದ್ಯೋಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರು: ಪ್ರತಿಷ್ಠಿತ ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಟ್ಟಡದ 5ನೇ ಮಹಡಿಯಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಂತ ಭಟ್ (35) ಆತ್ಮಹತ್ಯೆಗೆ ಶರಣಾದ ಉದ್ಯೋಗಿ. ಉದ್ಯೋಗಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular