BIG NEWS : ರಾಜ್ಯದಲ್ಲಿ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ ಕಡ್ಡಾಯ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ರಾಜ್ಯದಲ್ಲಿ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ ಕಡ್ಡಾಯಗೊಳಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ವಯಸ್ಸಾದವರಿಗೆ ಬಯೋಮೆಟ್ರಿಕ್ ನೀಡಲು ತೊಂದರೆ ಉಂಟಾದಲ್ಲಿ ಐರೀಸ್ ಸ್ಕ್ಯಾನರ್ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್ ಹಾಗೂ ಐರೀಸ್ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read