BREAKING NEWS : ಗುಜರಾತ್ ನಲ್ಲಿ ‘ಬಿಪರ್ ಜಾಯ್ ಚಂಡಮಾರುತ’ದ ಆರ್ಭಟ : ಇಬ್ಬರು ಸಾವು

ಗುಜರಾತ್ : ಗುಜರಾತ್ ನಲ್ಲಿ ಬಿಪೋರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಗುಜರಾತ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಗುಜರಾತ್ ನ ಭಾವ್ ನಗರದಲ್ಲಿ ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳನ್ನು ರಕ್ಷಿಸಲು ಹೋದ ತಂದೆ-ಮಗ ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್ ನ ರಾಜುಲ ತಾಲೂಕಿನ ಮೋರಂಗಿ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಗಾಳಿಗೆ 25 ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿಯಾಗಿದೆ. ಹಲವು ಕಡೆ ಗೋಡೆಗಳು ಕುಸಿದು ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗುಜರಾತ್ ನ ಕರಾವಳಿ ಪ್ರದೇಶಗಳಲ್ಲಿ ರೈಲು ಸಂಚಾರ ಕೂಡ ರದ್ದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read