ಹುಟ್ಟುಹಬ್ಬದ ಸಂಭ್ರಮದಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು

Wanted to do 'Krishna Mukunda Murari' with Mahesh Babu: Director - Telugu News - IndiaGlitz.com

ಮಹೇಶ್ ಬಾಬು ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದು ದೇಶದಲ್ಲೆಡೆ ಅವರ ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ. ಬಾಲ ನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಮಹೇಶ್ ಬಾಬು ಇಂದು ಟಾಲಿವುಡ್ ಪ್ರಿನ್ಸ್ ಎಂದೆ ಖ್ಯಾತಿ ಪಡೆದಿದ್ದಾರೆ.

ಮಹೇಶ್ ಬಾಬು 1999 ರಲ್ಲಿ ತೆರೆ ಕಂಡ ಕೆ ರಾಘವೇಂದ್ರ ರಾವ್ ನಿರ್ದೇಶನದ ‘ರಾಜಕುಮಾರುಡು’ ಚಿತ್ರದಲ್ಲಿ  ಪ್ರಥಮ ಬಾರಿ ನಾಯಕನಾಗಿ ಕಾಣಿಸಿಕೊಂಡರು. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡ ಮಹೇಶ್ ಬಾಬು ಒಂದರ ಮೇಲೊಂದು  ಹಿಟ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಟಾಲಿವುಡ್ ನ ಸೂಪರ್ ಸ್ಟಾರ್ ಆದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read