ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ. ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.