HomeKarnatakaBREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP 'ಶ್ರೀಧರ್ ಪೂಜಾರ್' ಅರೆಸ್ಟ್.!

BREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP ‘ಶ್ರೀಧರ್ ಪೂಜಾರ್’ ಅರೆಸ್ಟ್.!

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿದ್ದ ಸಿಐಡಿ ಎಸ್ಐಟಿ ಅಧಿಕಾರಿಗಳು, ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಶ್ರೀಧರ್ ಅವರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular