HomeKarnatakaBREAKING NEWS: ಬಿಟ್ ಕಾಯಿನ್ ಹಗರಣ: SIT ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

BREAKING NEWS: ಬಿಟ್ ಕಾಯಿನ್ ಹಗರಣ: SIT ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ.

ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಮೊಹಮ್ಮದ್ ನಲಪಾಡ್ ಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.

ಎಸ್ ಐಟಿ ತನಿಖಾಧಿಕಾರಿ ಡಿವೈ ಎಸ್ ಪಿ ಬಾಲರಾಜ್ ಅವರ ಮುಂದೆ ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular