HomeKarnatakaBREAKING: ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ಗೆ 2ನೇ ಬಾರಿ ಸಮನ್ಸ್ ನೀಡಿದ ಇಡಿ

BREAKING: ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ಗೆ 2ನೇ ಬಾರಿ ಸಮನ್ಸ್ ನೀಡಿದ ಇಡಿ

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯ (ED) ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.

ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಶುಕ್ರವಾರ ವಿಚಾರಣೆಗೆ ಹಾಜರಾಗಿವಂತೆ ಈ ಹಿಂದೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ರಾಜಕೀಯ ಬೆಳವಣಿಗೆಗಳಿಂದಾಗಿ ವಿಚಾರಣೆಗೆ ವಿನಾಯಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಳೆ ಜೂನ್ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಟ್ ಕಾಯಿನ್ ಹಗರಣದಲ್ಲಿ ಈಗಾಗಲೇ ಕಿಂಗ್ ಪಿನ್ ಶ್ರೀಕಿ ಅಲಿಯ್ತಾಸ್ ಶ್ರ‍ಿಕೃಷ್ಣ ಸೇರಿದಂತೆ ಮೂವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular