HomeKarnatakaBREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

BREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ.

ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ ಲಕ್ಷ್ಮೀಕಾಂತಯ್ಯ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಹಗರಣದ ತನಿಖಾಧಿಕರಿಗಳೇ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಕೆಲ ಹೊತ್ತಲ್ಲೇ ಬಂಧಿತ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತಯ್ಯರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular