HomeKarnataka28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆಯಿಂದ ಮತ್ತೆ ನನ್ನ ಪ್ರವಾಸ ಆರಂಭವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಅಮಿತ್ ಶಾ, ನಡ್ಡಾ, ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ. ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular