BREAKING NEWS: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ: ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಹುತೇಕ ಖಚಿತ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜ್ಯಸಭೆ ಸಭಾಪತಿ ಧನಕರ್ ರಾಜೀನಾಮೆ ಅಂಗೀಕರಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಡ್ಡಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.

https://twitter.com/ANI/status/1764667083231486463

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read