HomeKarnataka100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ

100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗುವುದು.

ಸರ್ಕಾರದ ವಿರುದ್ಧದ ಆರೋಪಗಳನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಮಧ್ಯಾಹ್ನ 1:30 ಕ್ಕೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾರ್ಜ್ ಶೀಟ್ ಬಿಡುಗಡೆ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಸರ್ಕಾರದ ವಿರುದ್ಧ ಆರೋಪಗಳ ಕುರಿತು ಪ್ರಕಟಿಸಲಾದ ಮಾಧ್ಯಮ ವರದಿಗಳ ತುಣುಕು ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular