ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯೋ ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಎಫ್.ಎಸ್.ಟಿ. ತಂಡದಿಂದ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಆರ್.ಪಿ. ಆ್ಯಕ್ಟ್ 125, ಐಪಿಸಿ ಸೆಕ್ಷನ್ 153ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read