HomeKarnatakaಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಹಲವು ಮಹತ್ವದ ವಿಚಾರಗಳ ಚರ್ಚೆ

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಹಲವು ಮಹತ್ವದ ವಿಚಾರಗಳ ಚರ್ಚೆ

ಬೆಂಗಳೂರು: ಇಂದು ರಾಜ್ಯ ಬಿಜೆಪಿ ಕೋರ್ಟ್ ಕಮಿಟಿ ಸಭೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ.

ಬೆಳಿಗ್ಗೆ 11:30ಕ್ಕೆ ಕೋರ್ ಕಮಿಟಿ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ, ಉಪಚುನವಣೆ ಸಿದ್ಧತೆ, ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಎರಡನೇ ಹಂತದ ಪಾದಯಾತ್ರೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular