HomeLatest NewsBIG NEWS: ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

BIG NEWS: ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬಿಜೆಪಿ ನಾಯಕರ ರಾಜ್ಯ ಪ್ರವಾಸ, ಸರ್ಕಾರದ ವಿರುದ್ಧ ಹೋರಾಟ, ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ ಕಮಿಟಿ ಸಭೆ ಬಳಿಕ ಜಿಬಿಎ ಚುನಾವಣೆ ಪೂರ್ವ ಸಿದ್ಧತಾ ಸಭೆ ಕೂಡ ನಡೆಯಲಿದೆ. ಬೆಂಗಳೂರಿನ ಬಿಜೆಪಿ ಸಂಸದರು, ಶಾಸಕರು, ಎಂಎಲ್ ಸಿಗಳು ಭಾಗಿಯಾಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular