HomeKarnatakaBIG NEWS: ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ

BIG NEWS: ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ.

ಆಗಸ್ಟ್ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ ತೆಲಂಗಾಣ ವಿಧಾನಸಭಾ ಚುನಾವಣೆ ಕಾರಣಕ್ಕಾಗಿ ಬಿಜೆಪಿ ಕಾರ್ಯಕಾರಿಣಿ ಮುಂದೂಡಲಾಗಿದೆ. ಮುಂದಿನ ತಿಂಗಳು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ಬಿಜೆಪಿ ಶಾಸಕರು, ಮಾಜಿ ಶಾಸಕರಿಗೆ ತೆಲಂಗಾಣ ಚುನಾವಣೆ ಹೊಣೆಗಾರಿಕೆ ವಹಿಸಲಾಗಿದ್ದು, ಅಲ್ಲದೇ ವರಿಷ್ಠರ ಸಮಯ ಕೂಡ ಸಿಗಬೇಕಿರುವ ಹಿನ್ನೆಲೆಯಲ್ಲಿ ಕಾರ್ಯಕಾರಿಣಿ ಸಭೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular