HomeKarnatakaBIG NEWS: ರಾಜ್ಯದಲ್ಲಿ ಜನವರಿಗೆ ಬಿಜೆಪಿ ಸರ್ಕಾರ: ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್

BIG NEWS: ರಾಜ್ಯದಲ್ಲಿ ಜನವರಿಗೆ ಬಿಜೆಪಿ ಸರ್ಕಾರ: ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್

ಬೀದರ್: ಜನವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ಸಂಭವ ಇದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರ ಇರಬಹುದು. ಆದರೆ, ಮುಂದಿನ ಜನವರಿಗೆ ನಮ್ಮ ಸರ್ಕಾರ ಕೂಡ ಬರಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವುದೇ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಮುಖ್ಯಮಂತ್ರಿಗಳ ವಿರುದ್ಧ ಅವರ ಪಕ್ಷದವರೇ ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular