‘ಕಾನೂನು ಬದ್ಧವಾಗಿ ನಮಗೆ ಪರ್ಯಾಯ ಸೈಟ್ ನೀಡಿದ್ದೇ ಬಿಜೆಪಿ’ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕಾನೂನು ಬದ್ಧವಾಗಿ ಪರ್ಯಾಯ ಸೈಟ್ ನೀಡಿದ್ದೇ ಬಿಜೆಪಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮುಡಾ ಸೈಟ್ ಹಂಚಿಕೆ ವಿವಾದಕ್ಕೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ ”ನನ್ನ ಪತ್ನಿಗೆ ತವರು ಮನೆಯಿಂದ ಬಳುವಳಿಯಾಗಿ ಬಂದ ಕೆಸರೆ ಸಮೀಪದ 3 ಎಕರೆ 16 ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿತ್ತು. ಅದಕ್ಕೆ ಪರ್ಯಾಯ ಜಮೀನು ನೀಡಿದ್ದು ಕೂಡ ಬಿಜೆಪಿ ಸರ್ಕಾರದ ಕಾಲದಲ್ಲಿ, ನಾನು ಅಧಿಕಾರದಲ್ಲಿ ಇದ್ದಾಗ ಜಮೀನು ತೆಗೆದುಕೊಳ್ಳಲು ಹೋಗಲಿಲ್ಲ. ಬಿಜೆಪಿ ಸರ್ಕಾರವೇ 50:50 ನಿಯಮ ರೂಪಿಸಿ ಕಾನೂನು ಬದ್ಧವಾಗಿ ಪರ್ಯಾಯ ನಿವೇಶನ ನೀಡಿದೆ. ಇದರಲ್ಲಿ ತಪ್ಪೇನಿದೆ?” ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1808385973585170680

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read