ಈ ಬಗ್ಗೆ ಮಾತನಾಡಿರುವ ಎಂ. ಲಕ್ಷ್ಮಣ್ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಈಗಾಗಲೇ ಅವರನ್ನು ಕಳೆದ ಚುನಾವಣೆಯಲ್ಲಿ ತಿರಸ್ಕರಿಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.
ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹೇಳಿಕೆಯಲ್ಲಿ ಎಲ್ಲಾದರೂ ಈ ಪ್ರಕರಣಕ್ಕೂ ಕಾಂಗ್ರೆಸ್ ಮುಖಂಡರಿಗೂ ಲಿಂಕ್ ತೋರಿಸಿದ್ದಾರಾ? ಐಟಿ ಇಲಾಖೆ ಪ್ರಕಟಣೆಯಲ್ಲಿ, ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ದುರಂತ ಎಂದಿದ್ದಾರೆ.
ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹೇಳಿಕೆಯಲ್ಲಿ ಎಲ್ಲಾದರೂ ಈ ಪ್ರಕರಣಕ್ಕೂ ಕಾಂಗ್ರೆಸ್ ಮುಖಂಡರಿಗೂ ಲಿಂಕ್ ತೋರಿಸಿದ್ದಾರಾ?
ಐಟಿ ಇಲಾಖೆ ಪ್ರಕಟಣೆಯಲ್ಲಿ, ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ ಎಂದು… pic.twitter.com/hGp1BfjnJt
— Karnataka Congress (@INCKarnataka) October 17, 2023