BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆಯಾಗಿದೆ.

ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ -2,78,929 ಮತ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ – 15,626 ಮತ ಪಡೆದಿದ್ದಾರೆ. ಈ ಮೂಲಕ ಬಿಜೆಪಿ 1,23,976 ಮತಗಳ ಮುನ್ನಡೆಯಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read