HomeKarnatakaBIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ...!

BIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ…!

ಉಡುಪಿ: ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೇ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದ್ದೂರು ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ಮುಖಂಡ ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ತಾಲೂಕಿನ ಮುದ್ದೂರು ಗ್ರಾಮದ ನೆಂಚಾರಿಯ ಬಿಜೆಪಿ ಕಾರ್ಯಕರ್ತ ಪ್ರಭಾಕರ ಪೂಜಾರಿ (51) ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಮುಖಂಡರಾದ ಪ್ರತಾಪ್ ಹೆಗ್ಡೆ, ಹರೀಶ್, ದಿನೇಶ್, ಗಣೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular