HomeKarnatakaBREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ

BREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ

ಕಲಬುರ್ಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು, ಅಪಘಾತದಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳು ಶಾಸಕರನ್ನು ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular