HomeKarnatakaBIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR ದಾಖಲು

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಕಲೆಕ್ಷನ್ ಮಾಸ್ಟರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳ ಕಚೇರಿ, ಗೃಹ ಕಚೇರಿ ಹಾಗೂ ಸಿಎಂ ನಿವಾಸದ ಗೇಟ್ ಗೆ ಕಲೆಕ್ಷನ್ ಮಾಸ್ಟರ್ ಎಂದು ಬೋರ್ಡ್ ಹಾಕಿರುವ ರೀತಿ ಫೋಟೋ ಎಡಿಟ್ ಮಾಡಿ ಹರೀಶ್ ಪೂಂಜಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ನೀಡಿದ ದೂರಿನ ಮೇರೆಗೆ ಹರೀಶ್ ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್ 1869 U/S 504, 505(2) ಅಡಿ ದೂರು ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular