HomeLatest NewsBREAKING NEWS: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ತನಿಖೆಗೆ ಗ್ರೀನ್ ಸಿಗ್ನಲ್

BREAKING NEWS: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ತನಿಖೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಭ್ರಷ್ಟಾಚಾರ, ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯ್ಯಾಲಿಕಾವಲ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರ ಮುನಿರತ್ನ ವಿರುದ್ಧ ತನಿಖೆಗೆ ಅನುಮತಿ ನೀಡಿದೆ.

ಮುನಿರತ್ನ ವಿರುದ್ಧ 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ಸ್ವೀಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯ್ಯಾಲಿಕಾವಲ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular