HomeKarnatakaBIG NEWS: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಆರೋಪ; ಇಬ್ಬರು ಅರೆಸ್ಟ್

BIG NEWS: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಆರೋಪ; ಇಬ್ಬರು ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿ, ಹಲವು ದಿನಗಳಿಂದ ಇಬ್ಬರು ಆರೋಪಿಗಳು ಶಾಸಕರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತರನ್ನು ರೌಡಿ ಶೀಟರ್ ನಾಗನ ಸಹಚರರಾದ ಆಕಾಶ್, ಗಿರೀಶ್ ಎಂದು ಗುರುತಿಸಲಾಗಿದೆ. 2 ಕೊಟಿ ರೂಪಾಯಿಗೆ ಸುಪಾರಿ ಪಡೆದು ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular