HomeKarnatakaಬಿಜೆಪಿಯಲ್ಲಿ ಬಂಡಾಯದ ಬಿಸಿ: ಹಾಲಿ ಶಾಸಕರ ವಿರುದ್ಧವೇ ಅಭ್ಯರ್ಥಿ ಕಣಕ್ಕಿಳಿಸಲು ಶಿರಹಟ್ಟಿ ಕಾರ್ಯಕರ್ತರ ನಿರ್ಧಾರ

ಬಿಜೆಪಿಯಲ್ಲಿ ಬಂಡಾಯದ ಬಿಸಿ: ಹಾಲಿ ಶಾಸಕರ ವಿರುದ್ಧವೇ ಅಭ್ಯರ್ಥಿ ಕಣಕ್ಕಿಳಿಸಲು ಶಿರಹಟ್ಟಿ ಕಾರ್ಯಕರ್ತರ ನಿರ್ಧಾರ

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಹಾಲಿ ಶಾಸಕ ರಾಮಣ್ಣ ಲಮಾಣಿ ಅವರ ವಿರುದ್ಧ ಬಂಡಾಯ ಸಾರಲಾಗಿದೆ.

ನಾಳೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಕರೆಯಲಾಗಿದೆ. ಒಂದು ವೇಳೆ ರಾಮಣ್ಣ ಲಮಾಣಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಕಣಕ್ಕಿಳಿಸುವ ಬಗ್ಗೆ ನಾಳೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ನಡೆಯುವ ಸಭೆಯಲ್ಲಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular