BIG NEWS : ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ

ಕಾಗಿನೆಲೆ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಘಟನೆ ನಡೆದಿದೆ.

ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಸಿದ್ದರಾಮಯ್ಯನವರ ಶಿಷ್ಯ, ಅಭಿಮಾನಿಯಾಗಿ ನನ್ನ ಕ್ಷೇತ್ರಕ್ಕೆ ಅವರನ್ನು ಸ್ವಾಗತಿಸುತ್ತೇನೆ ಎಂದರು.

ನನ್ನ ಕ್ಷೇತ್ರದ ಅಭಿವೃದ್ಧಿಗೆ ಯಾವತ್ತೂ ಕೂಡ ಇಲ್ಲ ಎಂದು ಹೇಳಿಲ್ಲ, ರಾಜಕಾರಣ ಮಾಡದೇ ಕೋಟ್ಯಂತರ ರೂಪಾಯಿ ಅನುದಾನವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು. ಸಿದ್ದರಾಮಯ್ಯನವರ ಅನುದಾನದಲ್ಲೇ ಬೆಳೆದು ಎರಡು ಬಾರಿ ಶಾಸಕನಾದೆ. ಬೇರೆ ಪಕ್ಷಕ್ಕೆ ಹೋದರೂ ಯಾವತ್ತೂ ಸಿದ್ದರಾಮಯ್ಯನವರನ್ನು ಮರೆತಿಲ್ಲ ಎಂದರು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read