HomeKarnatakaವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ

ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ

ಹಾವೇರಿ: ಹಾವೇರಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತನ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಹೆಲಿಪ್ಯಾಡ್ ಗೆ ವೀಲ್ ಚೇರ್ ನಲ್ಲಿ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ ಹನುಮಂತಪ್ಪ ದಾಸರ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ. ಬಿಜೆಪಿ ಚುನಾವಣಾ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಹನುಮಂತಪ್ಪ ದಾಸರ ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಕಲಚೇತನರಾಗಿರುವ ಹನುಮಂತಪ್ಪ ದಾಸರ ಅವರನ್ನು ಮೋದಿ ಭೇಟಿಯಾಗಿ ಮಾತನಾಡಿಸಿ ಯೋಗಕ್ಷೇಮ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular