HomeKarnatakaBREAKING : ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!

BREAKING : ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಖಾಲಿ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಭಾರತೀಯ ಜನತಾ ಪಾರ್ಟಿ (BJP) ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹೌದು.  ಬಿಜೆಪಿಯು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರ್ ಮತ್ತು ಆಗ್ನೆಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. 

ಕ್ರ.ಸಂ.ಕ್ಷೇತ್ರದ ಹೆಸರು (Name of Constituency)ಅಭ್ಯರ್ಥಿಯ ಹೆಸರು (Name of Candidate)
1.ಈಶಾನ್ಯ ಶಿಕ್ಷಕರ ಕ್ಷೇತ್ರ (North East teachers)ಶ್ರೀ ಶಶೀಲ್ ಜಿ. ನಮೋಶಿ (Shri Shashil G Namoshi)
2.ಪಶ್ಚಿಮ ಪದವೀಧರರ ಕ್ಷೇತ್ರ (West Graduates)ಶ್ರೀ ಎಸ್.ವಿ. ಸಂಕನೂರ (Shri SV Sankanura)
3.ಆಗ್ನೇಯ ಪದವೀಧರರ ಕ್ಷೇತ್ರ (South East Graduates)ಶ್ರೀ ಕೆ.ಎಂ. ಸುರೇಶ್ (Shri KM Suresh)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular