BREAKING: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ 9 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಚೆನ್ನೈ ದಕ್ಷಿಣದಿಂದ ತಮಿಳು ಸಾಯಿ ಸೌಂದರರಾಜನ್, ಚೆನ್ನೈ ಸೆಂಟ್ರಲ್ ನಿಂದ ವಿ.ಪಿ. ಸೆಲ್ವಂ, ವೆಲ್ಲೂರಿನಿಂದ ಎ.ಸಿ. ಷಣ್ಮುಗಂ, ಕೃಷ್ಣಗಿರಿಯಿಂದ ಸಿ. ನರಸಿಂಹನ್, ನೀಲಗಿರಿಸ್ ನಿಂದ ಎಲ್. ಮುರುಗನ್, ಕೊಯಂಬತ್ತೂರಿನಿಂದ ಕೆ. ಅಣ್ಣಾಮಲೈ, ಪೆರಂಬಳೂರಿನಿಂದ ಟಿ.ಆರ್. ಪರಿವೇಂದರ್, ತೂತುಕುಡಿಯಿಂದ ಎನ್. ನಾಗೇಂದ್ರನ್ ಕನ್ಯಾಕುಮಾರಿಯಿಂದ ಪೊನ್ ರಾಧಾಕೃಷ್ಣನ್ ಅವರಿಗೆ ಟಿಕೆಟ್ ನೀಡಲಾಗಿದೆ.

https://twitter.com/ANI/status/1770793617847668942

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read