HomeKarnatakaಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ...

ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ,

ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ ಹೆಚ್ಚಾಗಿರುವುದರಿಂದ ಮತದಾನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಬಿಜೆಪಿ ಮನವಿ ಮಾಡಿದೆ.

ಸಂಜೆ ಒಂದು ಗಂಟೆ ಮತದಾನದ ಅವಧಿಯನ್ನು ವಿಸ್ತರಿಸಬೇಕು ಎಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಮೊದಲ ಹಂತದಲ್ಲಿ ಮತದಾನ ಕಡಿಮೆಯಾಗಲು ಬಿಸಿಲು ಕೂಡ ಕಾರಣವೆನ್ನಲಾಗಿದ್ದು, ಎರಡನೇ ಹಂತದಲ್ಲಿ ಮತದಾನ ಮಾಡಲು ಮತದಾರರಿಗೆ ಅನುಕೂಲವಾಗುವಂತೆ ಸಂಜೆ 1 ಗಂಟೆ ಅವಧಿ ವಿಸ್ತರಿಸಬೇಕೆಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular