HomeKarnatakaರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಕರ್ನಾಟಕ ರಾಜ್ಯ ದಿವಾಳಿಯಾಗಲು ಬಿಜೆಪಿ ಕಾರಣ ವಿದ್ಯುತ್ ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣ ಇರದಿದ್ದರು ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular