‘ವೈಯಕ್ತಿಕ ಸ್ನೇಹಕ್ಕಾಗಿ ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ’ : ಬಿಜೆಪಿ ವಾಗ್ಧಾಳಿ

”ಬೆಂಗಳೂರು : ಕಾವೇರಿ ಎಂದೆಂದಿಗೂ ನಮ್ಮದು, ತಮ್ಮ ವೈಯಕ್ತಿಕ ಸ್ನೇಹವನ್ನು ಕಾಪಾಡಿಕೊಳ್ಳಲು, ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.

ಕಾಂಗ್ರೆಸ್ ಬಂತು ಕಾವೇರಿ ಹೋಯ್ತು..! ಕಾಂಗ್ರೆಸ್ ಬಂತು ಅಭಿವೃದ್ಧಿ ಹೋಯ್ತು..! ಕಾಂಗ್ರೆಸ್ ಬಂತು ಆರ್ಥಿಕತೆ ಹೋಯ್ತು..! ಕಾಂಗ್ರೆಸ್ ಬಂತು ಕರ್ನಾಟಕದ ಆಸ್ಮಿತೆ ಹೋಯ್ತು..! ಕಾಂಗ್ರೆಸ್ ಬಂತು ಮಹದಾಯಿ ಹೋಯ್ತು..! ಕಾಂಗ್ರೆಸ್ ಬಂತು ಭದ್ರಾ ಮೇಲ್ದಂಡೆ ಹೋಯ್ತು..! ಕಾಂಗ್ರೆಸ್ ಬಂತು ಅನ್ನಭಾಗ್ಯ ಹೋಯ್ತು..! ಕಾಂಗ್ರೆಸ್ ಬಂತು ಕಿಸಾನ್ ಸಮ್ಮಾನ್ ಹೋಯ್ತು..! ಕಾಂಗ್ರೆಸ್ ಬಂತು ರೈತ ಮಕ್ಕಳ ವಿದ್ಯಾನಿಧಿ ಹೋಯ್ತು..! ಕಾಂಗ್ರೆಸ್ ಬಂದಿದೆ ಜನತೆಯ ಬದುಕು ದುಸ್ತರವಾಗಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.

https://twitter.com/BJP4Karnataka/status/1706858700311552035

https://twitter.com/BJP4Karnataka/status/1706870443775574072

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read