
ಕಾಂಗ್ರೆಸ್ ಬಂತು ಕಾವೇರಿ ಹೋಯ್ತು..! ಕಾಂಗ್ರೆಸ್ ಬಂತು ಅಭಿವೃದ್ಧಿ ಹೋಯ್ತು..! ಕಾಂಗ್ರೆಸ್ ಬಂತು ಆರ್ಥಿಕತೆ ಹೋಯ್ತು..! ಕಾಂಗ್ರೆಸ್ ಬಂತು ಕರ್ನಾಟಕದ ಆಸ್ಮಿತೆ ಹೋಯ್ತು..! ಕಾಂಗ್ರೆಸ್ ಬಂತು ಮಹದಾಯಿ ಹೋಯ್ತು..! ಕಾಂಗ್ರೆಸ್ ಬಂತು ಭದ್ರಾ ಮೇಲ್ದಂಡೆ ಹೋಯ್ತು..! ಕಾಂಗ್ರೆಸ್ ಬಂತು ಅನ್ನಭಾಗ್ಯ ಹೋಯ್ತು..! ಕಾಂಗ್ರೆಸ್ ಬಂತು ಕಿಸಾನ್ ಸಮ್ಮಾನ್ ಹೋಯ್ತು..! ಕಾಂಗ್ರೆಸ್ ಬಂತು ರೈತ ಮಕ್ಕಳ ವಿದ್ಯಾನಿಧಿ ಹೋಯ್ತು..! ಕಾಂಗ್ರೆಸ್ ಬಂದಿದೆ ಜನತೆಯ ಬದುಕು ದುಸ್ತರವಾಗಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಕಾವೇರಿ ಎಂದೆಂದಿಗೂ ನಮ್ಮದು, ತಮ್ಮ ವೈಯಕ್ತಿಕ ಸ್ನೇಹವನ್ನು ಕಾಪಾಡಿಕೊಳ್ಳಲು, ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.#ಕಾವೇರಿನಮ್ಮದು #SaveKaveri #NadadrohiCongress pic.twitter.com/G7U1syGLgt
— BJP Karnataka (@BJP4Karnataka) September 27, 2023
ರಾಜ್ಯದಲ್ಲಿ @INCKarnataka ಅಧಿಕಾರಕ್ಕೆ ಬಂತು ಎಲ್ಲವೂ ಹೋಯ್ತು..!
✖️ ಕಾಂಗ್ರೆಸ್ ಬಂತು ಕಾವೇರಿ ಹೋಯ್ತು..!
✖️ ಕಾಂಗ್ರೆಸ್ ಬಂತು ಅಭಿವೃದ್ಧಿ ಹೋಯ್ತು..!
✖️ ಕಾಂಗ್ರೆಸ್ ಬಂತು ಆರ್ಥಿಕತೆ ಹೋಯ್ತು..!
✖️ ಕಾಂಗ್ರೆಸ್ ಬಂತು ಕರ್ನಾಟಕದ ಆಸ್ಮಿತೆ ಹೋಯ್ತು..!
✖️ ಕಾಂಗ್ರೆಸ್ ಬಂತು ಮಹದಾಯಿ ಹೋಯ್ತು..!
✖️ ಕಾಂಗ್ರೆಸ್ ಬಂತು…
— BJP Karnataka (@BJP4Karnataka) September 27, 2023

