HomeKarnatakaBREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು ಕಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೊದಲ ಗೆಲುವು ಕಂಡಿದ್ದು, ವಿ ಸೋಮಣ್ಣ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular